ಈ 28 ಬ್ಯಾಂಕ್ ಗಳಲ್ಲಿ ಆದಾಯ ತೆರಿಗೆ ಸಲ್ಲಿಸಬಹುದು

ಕೊನೆ ದಿನಾಂಕ

ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31 ಕೊನೆ ದಿನಾಂಕ. ಈ ಅಂತಿಮ ಗಡುವು ಸಮೀಪಿಸುತ್ತಿದೆ.

ಇ-ಫೈಲಿಂಗ್ ಪೋರ್ಟಲ್

ತೆರಿಗೆದಾರರು ಈಗ ಇ-ಫೈಲಿಂಗ್ ಪೋರ್ಟಲ್ ಮೂಲಕ ತಮ್ಮ ತೆರಿಗೆಗಳನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದು.

ತೆರಿಗೆ ಪಾವತಿ ಪ್ರಕ್ರಿಯೆ

ಈ ನಡುವೆ 28 ಅಧಿಕೃತ ಬ್ಯಾಂಕ್‌ಗಳ ಮೂಲಕ ತೆರಿಗೆ ಪಾವತಿ ಪ್ರಜ್ರಿಯೇ ಪೂರ್ಣಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಬ್ಯಾಂಕ್ ಗಳ ಪಟ್ಟಿ

ಆಕ್ಸಿಸ್ ಬ್ಯಾಂಕ್, ಬಂಧನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಸಿಟಿ ಯೂನಿಯನ್ ಬ್ಯಾಂಕ್ ಮೂಲಕ ತೆರಿಗೆ ಪಾವತಿಸಬಹುದು.

ಬ್ಯಾಂಕ್ ಗಳ ಪಟ್ಟಿ

ಅಲ್ಲದೆ ಡಿಸಿಬಿ ಬ್ಯಾಂಕ್, ಫೆಡರಲ್ ಬ್ಯಾಂಕ್, HDFC ಬ್ಯಾಂಕ್, ಐಸಿಐಸಿಐ ಬ್ಯಾಂಕ್, IDBI ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮೂಲಕವೂ ಆದಾಯ ತೆರಿಗೆ ಸಲ್ಲಿಸಬಹುದು.

ಬ್ಯಾಂಕ್ ಗಳ ಪಟ್ಟಿ

ಕರ್ನಾಟಕ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಪಂಜಾಬ್ & ಸಿಂಧ್ ಬ್ಯಾಂಕ್, RBL ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯನ್ ಬ್ಯಾಂಕ್, UCO ಬ್ಯಾಂಕ್, ಯೂನಿಯನ್ ಬ್ಯಾಂಕ್, ಧನಲಕ್ಷ್ಮಿ ಬ್ಯಾಂಕ್ ಕೂಡಾ ಆದಾಯ ತೆರಿಗೆ ವಿಭಾಗ ಹೇಳಿದ ಅಧಿಕೃತ ಬ್ಯಾಂಕ್ ಗಳ ಪಟ್ಟಿಯಲ್ಲಿವೆ.

ಮರುಪಾವತಿ

ನಿಮ್ಮ TDS ಮತ್ತು TCS ಪಾವತಿ ತೆರಿಗೆ ಹೊಣೆಗಾರಿಕೆಯನ್ನು ಮೀರಿದರೆ, ತೆರಿಗೆ ಇಲಾಖೆಯು ಅದನ್ನು ಮರುಪಾವತಿಯನ್ನು ನೀಡುತ್ತದೆ.

ಮರುಪಾವತಿ

ಈ ಮರುಪಾವತಿಯನ್ನು ಸಾಮಾನ್ಯವಾಗಿ ಕೆಲವು ದಿನ ಅಥವಾ ವಾರಗಳಲ್ಲಿ ಪ್ರಕ್ರಿಯೆಗೊಳಿಸಲಾಗುತ್ತದೆ.

ನಿಮ್ಮ ಇ-ಪೋರ್ಟಲ್ ಖಾತೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಆ ಮೊತ್ತವನ್ನು ಕ್ರೆಡಿಟ್ ಮಾಡಲಾಗುತ್ತದೆ.

VIEW ALL

Read Next Story