ಪತಂಜಲಿ ಆಯುರ್ವೇದ ಚಿಕಿತ್ಸೆಯ ಬಗ್ಗೆ ಜನರ ಅಭಿಪ್ರಾಯ ಇದು ! ಆರೋಗ್ಯದ ಮೇಲೆ ಬೀರುವ ಉತ್ತಮ ಪರಿಣಾಮದ ಬಗ್ಗೆ ಬಳಕೆದಾರರ ಶ್ಲಾಘನೆ

ಪತಂಜಲಿ ಕಂಪನಿಯು ತನ್ನ ಉತ್ಪನ್ನಗಳಲ್ಲಿ ಯಾವುದೇ ಕಾರಣಕ್ಕೂ ರಾಸಾಯನಿಕಗಳನ್ನು ಬಳಸುವುದಿಲ್ಲ. ಎಲ್ಲಾ ಉತ್ಪನ್ನಗಳಲ್ಲಿ ಆಯುರ್ವೇದ ಮತ್ತು ಸಾವಯವ ಪದಾರ್ಥಗಳನ್ನೇ ಬಳಸಲಾಗುತ್ತದೆ. ಈ ಉತ್ಪನ್ನಗಳನ್ನು  ಬಳಸುವ ಮೂಲಕ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದಿದೆ.   

Written by - Ranjitha R K | Last Updated : Apr 29, 2025, 12:24 PM IST
  • ಪತಂಜಲಿಯ ಆಯುರ್ವೇದ ಉತ್ಪನ್ನಗಳು ಇಂದಿನ ಕಾಲದಲ್ಲಿ ಬಹಳಷ್ಟು ಚರ್ಚೆಯಲ್ಲಿವೆ.
  • ಪತಂಜಲಿ ದೇಶಾದ್ಯಂತ ಹೊಸ ಛಾಪು ಮೂಡಿಸಿದೆ.
  • ಉತ್ಪನ್ನಗಳು ಜನರ ಜೀವನದ ಮೇಲೆ ಯಾವ ಪರಿಣಾಮ ಬೀರುತ್ತಿವೆ
ಪತಂಜಲಿ ಆಯುರ್ವೇದ ಚಿಕಿತ್ಸೆಯ ಬಗ್ಗೆ ಜನರ ಅಭಿಪ್ರಾಯ ಇದು ! ಆರೋಗ್ಯದ ಮೇಲೆ ಬೀರುವ ಉತ್ತಮ ಪರಿಣಾಮದ ಬಗ್ಗೆ ಬಳಕೆದಾರರ ಶ್ಲಾಘನೆ

ಬೆಂಗಳೂರು : ಪತಂಜಲಿಯ ಆಯುರ್ವೇದ ಉತ್ಪನ್ನಗಳು ಇಂದಿನ ಕಾಲದಲ್ಲಿ ಬಹಳಷ್ಟು ಚರ್ಚೆಯಲ್ಲಿವೆ. ಇತ್ತೀಚಿನ ವರ್ಷಗಳಲ್ಲಿ, ಪತಂಜಲಿ ದೇಶಾದ್ಯಂತ  ಹೊಸ ಛಾಪು ಮೂಡಿಸಿದೆ. ಇದರೊಂದಿಗೆ, ಅನೇಕ ಉತ್ಪನ್ನಗಳು ವೈಜ್ಞಾನಿಕ ಅನುಮೋದನೆಯನ್ನು ಸಹ ಪಡೆದಿವೆ. ಯಾವುದೇ ರೀತಿಯ ನೋವಿನಿಂದ ಹಿಡಿದು ಮೂತ್ರಪಿಂಡದ ಸಮಸ್ಯೆಗಳವರೆಗೆ, ಪತಂಜಲಿಯಲ್ಲಿ ಪ್ರತಿಯೊಂದು ಕಾಯಿಲೆಗೂ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಜನರು ಈ ಉತ್ಪನ್ನಗಳನ್ನು ಬಳಸುತ್ತಿದ್ದಾರೆ ಮತ್ತು ಅವುಗಳು ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎನ್ನುವುದನ್ನು ತಮ್ಮ  ಅನುಭವಗಳ ಮೂಲಕವೇ ಹಂಚಿಕೊಳ್ಳುತ್ತಿದ್ದಾರೆ.

Add Zee News as a Preferred Source

ಉತ್ಪನ್ನಗಳ ಬಗ್ಗೆ ಮತ್ತು ಉತ್ಪನ್ನಗಳು ಜನರ ಜೀವನದ ಮೇಲೆ ಯಾವ ಪರಿಣಾಮ ಬೀರುತ್ತಿವೆ ಎನ್ನುವುದನ್ನು ಕಂಡುಕೊಳ್ಳೋಣ: 
ಪತಂಜಲಿ ಮೊದಲ ಆಯ್ಕೆಯಾಗಿರುವುದರ ಹಿಂದಿನ ಕಾರಣ ?: 

ಪತಂಜಲಿ ಉತ್ಪನ್ನಗಳು ಇಂದು ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗಿವೆ. ಪತಂಜಲಿ ಉತ್ಪನ್ನಗಳು ಭಾರತ ಮತ್ತು ವಿಶ್ವದ ಪ್ರಮುಖ ದೇಶಗಳಲ್ಲಿ ಭಾರೀ ಮನ್ನಣೆ ಪಡೆದಿವೆ. ಪತಂಜಲಿಯ ಗುರಿ ಪ್ರಪಂಚದ ಪ್ರತಿಯೊಂದು ಭಾಗಕ್ಕೂ ನೈಸರ್ಗಿಕ ಉತ್ಪನ್ನಗಳನ್ನು ತಲುಪಿಸುವುದು. ಪತಂಜಲಿ ಕಂಪನಿಯು ತನ್ನ ಉತ್ಪನ್ನಗಳನ್ನು ರಾಸಾಯನಿಕಗಳನ್ನು ಬಳಸುವುದಿಲ್ಲ. ಬದಲಾಗಿ ಆಯುರ್ವೇದ ಮತ್ತು ಸಾವಯವ ಪದಾರ್ಥಗಳನ್ನು ಬಳಸಿ ತಯಾರಿಸುತ್ತದೆ. ಈ ಕಾರಣದಿಂದ ಪತಂಜಲಿ ಉತ್ಪನ್ನಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಮಾತ್ರವಲ್ಲ ಆರೋಗ್ಯಕ್ಕೆ ಉತ್ತಮ ಆಯ್ಕೆಯಾಗಿದೆ. ಈ ಉತ್ಪನ್ನಗಳ ಸಹಾಯದಿಂದ, ಪತಂಜಲಿ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಕಂಡಿದೆ.

ಇದನ್ನೂ ಓದಿ : 100, 200 ರೂಪಾಯಿ ನೋಟಿನ ಬಗ್ಗೆ RBI ಹೊಸ ಆದೇಶ! ಜನ ಸಾಮಾನ್ಯರಿಗೆ ವರವಾದರೆ ಬ್ಯಾಂಕ್ ಅಧಿಕಾರಿಗಳಿಗೆ ತಳಮಳ

ಪತಂಜಲಿ ಉತ್ಪನ್ನಗಳು ಮತ್ತು ನೈಸರ್ಗಿಕ ಚಿಕಿತ್ಸೆಗಳು ಜನರ ಜೀವನವನ್ನು ಹೇಗೆ ಬದಲಾಯಿಸಿವೆ? :
ಪತಂಜಲಿಯ ಗಿಡಮೂಲಿಕೆ ಮತ್ತು ನೈಸರ್ಗಿಕ ಉತ್ಪನ್ನಗಳು ಜನರ ಜೀವನವನ್ನು ಬಹಳಷ್ಟು ಬದಲಾಯಿಸಿವೆ. ಇದಕ್ಕೆ ದೊಡ್ಡ ಕಾರಣವೆಂದರೆ ರಾಸಾಯನಿಕ ವಸ್ತುಗಳಿಂದ ದೂರವಿರುವುದು. ಪತಂಜಲಿ ಉತ್ಪನ್ನಗಳನ್ನು ಸಂಪೂರ್ಣವಾಗಿ ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲಾಗುತ್ತದೆ. ಅವರ ಸೌಂದರ್ಯ ಉತ್ಪನ್ನಗಳು, ಆಯುರ್ವೇದ ಔಷಧಿಗಳು ಮತ್ತು ಆಹಾರ ಪದಾರ್ಥಗಳು ಎಲ್ಲವೂ ನೈಸರ್ಗಿಕವಾಗಿವೆ. ಪತಂಜಲಿ ಆಯುರ್ವೇದವನ್ನು ಮತ್ತೆ ಜನರಲ್ಲಿ ಜನಪ್ರಿಯಗೊಳಿಸಿದೆ. ಇದರಿಂದಾಗಿ ಅನೇಕ ಜನರು ಆಧುನಿಕ ಔಷಧದ ಅಡ್ಡಪರಿಣಾಮಗಳನ್ನು ತಪ್ಪಿಸಲು ಸಾಧ್ಯವಾಗಿದೆ. ಮಧುಮೇಹ, ಕೀಲು ನೋವು, ಹೊಟ್ಟೆ ಸಮಸ್ಯೆಗಳು ಮತ್ತು ಚರ್ಮ ರೋಗಗಳಂತಹ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಪತಂಜಲಿ ಉತ್ಪನ್ನಗಳಿಂದ ಸಾಕಷ್ಟು ಪರಿಹಾರ ಸಿಕ್ಕಿದೆ.

ಪತಂಜಲಿ ಉತ್ಪನ್ನಗಳ ಬಗ್ಗೆ ಜನರ ಅಭಿಪ್ರಾಯ : 
ಮಾಧ್ಯಮ ವರದಿಗಳ ಪ್ರಕಾರ, ದೆಹಲಿ ನಿವಾಸಿ ನೀತಾ ಶರ್ಮಾ ಅವರು ಹಲವು ವರ್ಷಗಳಿಂದ ಅಲರ್ಜಿ ಮತ್ತು ಚರ್ಮದ ಸಮಸ್ಯೆಗಳಿಂದ ಬಳಲುತ್ತಿದ್ದರು. ಆದರೆ ಪತಂಜಲಿ ಉತ್ಪನ್ನಗಳಾದ 'ಅಲೋ ವೆರಾ ಜೆಲ್' ಮತ್ತು 'ದಿವ್ಯಾ ಕಾಂತಿಲೆಪ್' ಬಳಸಿದ ಮೇಲೆ ಅವರ ಚರ್ಮದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ. ಈಗ ಅವರು ರಾಸಾಯನಿಕ ಉತ್ಪನ್ನಗಳನ್ನು ಸಂಪೂರ್ಣವಾಗಿ ತ್ಯಜಿಸಿ ಪತಂಜಲಿ ಉತ್ಪನ್ನಗಳನ್ನೇ ಬಳಸುತ್ತಿದ್ದಾರೆ. ಮುಂಬೈನಲ್ಲಿ ವಾಸಿಸುವ ಪತಂಜಲಿ ಗ್ರಾಹಕರೊಬ್ಬರ ಪ್ರಕಾರ, ಪತಂಜಲಿಯ ಆಯುರ್ವೇದ ಔಷಧವು ಅವರ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡಿತು.

ಇದನ್ನೂ ಓದಿ : ಸರ್ಕಾರಿ ನೌಕರರ ತುಟ್ಟಿಭತ್ಯೆ ಲೆಕ್ಕಾಚಾರ, ವೇತನ ರಚನೆಯಲ್ಲಿ ಬದಲಾವಣೆ !ಇನ್ನು ಮುಂದೆ ಈ ಆಧಾರದಲ್ಲಿ ವೇತನ ಪರಿಷ್ಕರಣೆ ಮಾಡುವುದು ಸರ್ಕಾರ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News