ಸರ್ಕಾರಿ ನೌಕರರು ನಿರೀಕ್ಷಿಸಿದಷ್ಟು ವೇತನ ಹೆಚ್ಚಳವಾಗುತ್ತಿಲ್ಲವೇಕೆ? ಇಲ್ಲಿದೆ ಮಹತ್ವದ ಅಪ್ಡೇಟ್..!

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ನಡುವೆ 8ನೇ ವೇತನ ಆಯೋಗದ ಬಗ್ಗೆ ಚರ್ಚೆ ಜೋರಾಗಿದೆ. ವೇತನ ಎರಡು ಪಟ್ಟು ಹೆಚ್ಚಾಗುತ್ತದೆಯೇ? ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.ಆದರೆ ಇದಕ್ಕೆ ಉತ್ತರ ಸರಳವಲ್ಲ.

ಸರ್ಕಾರಿ ನೌಕರರು ನಿರೀಕ್ಷಿಸಿದಷ್ಟು ವೇತನ ಹೆಚ್ಚಳವಾಗುತ್ತಿಲ್ಲವೇಕೆ? ಇಲ್ಲಿದೆ ಮಹತ್ವದ ಅಪ್ಡೇಟ್..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.