ಈ ವರ್ಷದ ಅಂತ್ಯಕ್ಕೆ ಚಿನ್ನದ ಬೆಲೆ ಎಷ್ಟಿರುತ್ತದೆ? ಖರೀದಿಸುವ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ..

Gold Rate: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಜನರನ್ನು ಚಿಂತೆಗೀಡುಮಾಡುತ್ತಿದೆ. ಶ್ರಾವಣ ಮಾಸದಲ್ಲಿ ಮದುವೆಗಳು ಇರುವುದರಿಂದ ಅದು ಸಾಮಾನ್ಯ ಜನರ ಮೇಲೆ ಹೊರೆಯಾಗುವ ಸಾಧ್ಯತೆಗಳಿವೆ. ಈ ವರ್ಷದ ಮೊದಲಾರ್ಧದಲ್ಲಿ ಚಿನ್ನ ಹೂಡಿಕೆದಾರರಿಗೆ ಉತ್ತಮ ಲಾಭ ತಂದುಕೊಟ್ಟಿದೆ. ಆದರೆ ಈ ವರ್ಷದ ಅಂತ್ಯದ ವೇಳೆಗೆ ಚಿನ್ನದ ಬೆಲೆ ಕಡಿಮೆಯಾಗುವುದೇ? ಹೆಚ್ಚಾಗುವುದೇ..? ಇಲ್ಲಿ ತಿಳಿದುಕೊಳ್ಳೋಣ..
 

ಈ ವರ್ಷದ ಅಂತ್ಯಕ್ಕೆ ಚಿನ್ನದ ಬೆಲೆ ಎಷ್ಟಿರುತ್ತದೆ? ಖರೀದಿಸುವ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More