Xiaomi Diwali Sale 2025: ದೀಪಾವಳಿ ಪ್ರಯುಕ್ತ ಸ್ಮಾರ್ಟ್‌ಫೋನ್‌, ಟ್ಯಾಬ್ಲೆಟ್‌ಗಳ ಮೇಲೆ ಭಾರಿ ರಿಯಾಯಿತಿ..!

Xiaomi Diwali Sale 2025: ಈ ಸೇಲ್ ನಲ್ಲಿ ಶಿಯೋಮಿ ಮತ್ತು ರೆಡ್ಮಿ ಸ್ಮಾರ್ಟ್ ಫೋನ್ ಗಳ ಮೇಲೆ ಭರ್ಜರಿ ಆಫರ್ ಗಳು ಲಭ್ಯವಿದ್ದು, ರೆಡ್ಮಿ ನೋಟ್ 14 ಸರಣಿ ಮತ್ತು ಇತರ ಮಾಡೆಲ್ ಗಳ ಮೇಲೆ ಭಾರಿ ರಿಯಾಯಿತಿಗಳನ್ನು ಘೋಷಿಸಲಾಗಿದೆ.

Xiaomi Diwali Sale 2025: ದೀಪಾವಳಿ ಪ್ರಯುಕ್ತ ಸ್ಮಾರ್ಟ್‌ಫೋನ್‌, ಟ್ಯಾಬ್ಲೆಟ್‌ಗಳ ಮೇಲೆ ಭಾರಿ ರಿಯಾಯಿತಿ..!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More