Fuel Credit Card: ಗ್ರಾಹಕರಿಗೆ ರಿವಾರ್ಡ್ಸ್, ಸೇವಿಂಗ್ಸ್ ನೀಡುವ ಹಲವಾರು ರೀತಿಯ ಕ್ರೆಡಿಟ್ ಕಾರ್ಡ್ಗಳಲ್ಲಿ ಇಂಧನ ಕ್ರೆಡಿಟ್ ಕಾರ್ಡ್ ಕೂಡ ಒಂದು. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಇಂಡಿಯನ್ ಆಯಿಲ್ನಂತಹ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಪಾಲುದಾರರಾಗಿರುವ ಬ್ಯಾಂಕುಗಳಿಂದ ಇಂಧನ ಕ್ರೆಡಿಟ್ ಕಾರ್ಡ್ಗಳನ್ನು ಪಡೆಯಬಹುದು. ಇದನ್ನು ಹೇಗೆ ಪಡೆಯುವುದು? ಇದರ ಪ್ರಯೋಜನಗಳೇನು ಎಂದು ತಿಳಿಯೋಣ...
UAN Password: ಪಿಎಫ್ ಖಾತೆಯನ್ನು ನಿರ್ವಹಿಸಲು ಸಾರ್ವತ್ರಿಕ ಖಾತೆ ಸಂಖ್ಯೆ ಎಂದರೆ ಯುಎಎನ್ ಹೊಂದಿರುವುದು ತುಂಬಾ ಮುಖ್ಯ. ಆದರೆ, ನಿವೇನಾದರೂ ಯುಎಎನ್ ಸಂಖ್ಯೆಯ ಪಾಸ್ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
Bank Scheme: ದೇಶದ ಅತಿದೊಡ್ಡ ಬ್ಯಾಂಕ್ಗಳಲ್ಲಿ ಒಂದಾದ ಎಚ್ಡಿಎಫ್ಸಿ ಬ್ಯಾಂಕ್ ಹಿರಿಯ ನಾಗರೀಕರಿಗಾಗಿ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಲು ನಿಗದಿಯಾಗಿದ್ದ ಗಡುವನ್ನು ಮೇ 02, 2024 ರವರೆಗೆ ವಿಸ್ತರಿಸಿದೆ.
ಟೊಯೊಟಾ ಫಾರ್ಚುನರ್: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಜನಪ್ರಿಯ 7-ಸೀಟರ್ SUV ಫಾರ್ಚುನರ್ನ ಹೊಸ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದನ್ನು "ಟೊಯೋಟಾ ಫಾರ್ಚುನರ್ ಲೀಡರ್ ಎಡಿಷನ್" ಎಂದು ಹೆಸರಿಸಲಾಗಿದೆ.
ನಂದಿನಿ ಉತ್ಪನ್ನಗಳನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ
ಬ್ರಾಂಡ್ ಮಾಡಲು ಮುಂದಾದ ಕೆಎಂಎಫ್
ಟಿ-ಟ್ವೆಂಟಿ ವಲ್ಡ್ ಕಪ್ನಲ್ಲಿ ಐರ್ಲೆಂಡ್, ಸ್ಕಾಟ್ಲ್ಯಾಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೊ ಅನಾವರಣ
ಹಾಗೂ ಪಂದ್ಯಾವಳಿ ಸಮಯದಲ್ಲಿ ಜಾಹಿರಾತು, ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ
Arecanut today price (22-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 22th: ಭಾರತದಲ್ಲಿ ಏಪ್ರಿಲ್ 22 2024, ಸೋಮವಾರದಂದು ಚಿನ್ನದ ಬೆಲೆ ಕುಸಿತವಾಗಿದೆ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಸ್ಥಿರವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Thyrocare founder Velumani : ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಖಂಡಿತಾ ಯಶಸ್ಸು ಸಿಗುತ್ತದೆ.ಅದಕ್ಕೆ ಸಾಕ್ಷಿ ಈ ವ್ಯಕ್ತಿ. 50 ರೂ. ನಲ್ಲಿ ದಿನ ಸಾಗಿಸುತ್ತಿದ್ದ ಇವರು ಇಂದು 3,300 ಕೋಟಿ ಸಾಮ್ರಾಜ್ಯದ ಒಡೆಯ .
Indian Railways Gift for Vaishnodevi Devotees: ಈ ಬೇಸಿಗೆಯಲ್ಲಿ ನೀವು ಮಾತಾ ವೈಷ್ಣೋದೇವಿ ಸನ್ನಿಧಾನಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ ರೈಲ್ವೆ ಇಲಾಖೆ ನಿಮಗಾಗಿ ಒಂದು ವಿಶೇಷ ಉಡುಗೊರೆಯನ್ನು ನೀಡಿದೆ.
Arecanut today price (21-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Apple iPhone 15: ಐಫೋನ್ 15 ಈಗ ಸಾಕಷ್ಟು ಗಮನ ಸೆಳೆದಿದೆ. 79,900 ರೂ. ಮೂಲ ಬೆಲೆಯ ಈ ಐಫೋನ್ 15 ಮೇಲೆ 13,901 ರೂ. ಫ್ಲಾಟ್ ಡಿಸ್ಕೌಂಟ್ ಸಿಗುತ್ತಿದೆ. ಅಂದರೆ ನಿಮಗೆ ಕೇವಲ 65,999 ರೂ.ಗೆ ಐಫೋನ್ 15 ಸಿಗುತ್ತದೆ. ಇದರ ಜೊತೆಗೆ ಎಕ್ಸ್ಜೇಂಜ್ ಆಫರ್ ಕೂಡ ಇದೆ.
Gold Rate On April 21th: ಭಾರತದಲ್ಲಿ ಏಪ್ರಿಲ್ 21 2024, ಭಾನುವಾರದಂದು ಚಿನ್ನದ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಭಾರೀ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Gold Rate On April 20th: ಭಾರತದಲ್ಲಿ ಏಪ್ರಿಲ್ 20 2024, ಗುರುವಾರದಂದು ಚಿನ್ನದ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಭಾರೀ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Jio New Unlimited Plan: ಈ ಹೊಸ ಪ್ಲಾನ್ 84 ದಿನಗಳವರೆಗೆ ವ್ಯಾಲಿಡಿಟಿ ಹೊಂದಿದ್ದು, ಇದು ಉತ್ತಮ ಕೊಡುಗೆಗಳೊಂದಿಗೆ ಅತ್ಯಂತ ಕೈಗೆಟುಕುವ ಪ್ಲಾನ್ ಶ್ರೇಣಿಯ ಅಡಿಯಲ್ಲಿದೆ. ಈ ಯೋಜನೆಯಲ್ಲಿ ನೀವು ಎಲ್ಲವನ್ನೂ ಅನ್ಲಿಮಿಟೆಡ್ ಆಗಿ ಪಡೆಯಬಹುದು.
Arecanut today price (20-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 18th: ಭಾರತದಲ್ಲಿ ಏಪ್ರಿಲ್ 18 2024, ಗುರುವಾರದಂದು ಚಿನ್ನದ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಭಾರೀ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.