ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.

Written by - Manjunath N | Last Updated : Aug 13, 2024, 11:55 PM IST
  • ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ
  • ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ  title=

ಬೆಂಗಳೂರು: 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.

ಇದನ್ನೂ ಓದಿ:ಘಟಪ್ರಭಾ ನದಿಯಿಂದ ಪ್ರವಾಹ: ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ: ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News