ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ,ಯುವತಿಯರಿಂದ ಆನ್‍ ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಒಡಿಶಾದಲ್ಲಿ ಸಿಡಿಲು ಬಡಿದು 16 ವಿದ್ಯಾರ್ಥಿಗಳಿಗೆ ಗಾಯ


27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದವರಾಗಿರಬೇಕು.ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯದಿನ.


ಆಸಕ್ತ ಅಭ್ಯರ್ಥಿಗಳು hಣಣಠಿs://ಚಿgಟಿiಠಿಚಿಣhvಚಿಥಿu.ಛಿಜಚಿಛಿ.iಟಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7406323294, 6361550016, 08192-259446 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.