ಅಗ್ನಿಪಥ್ ಯೋಜನೆಯಡಿ ಅಗ್ನಿವೀರ ವಾಯು ಹುದ್ದೆ: ನೊಂದಣಿಗೆ ಆಹ್ವಾನ

ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.

Written by - Manjunath N | Last Updated : Mar 22, 2023, 11:50 PM IST
  • ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
  • ವಯೋಮಿತಿಯು ಅಭ್ಯರ್ಥಿಗಳು 2002 ಡಿಸೆಂಬರ್ 26 ರಿಂದ 2006 ಜೂನ್ 26 ರ ನಡುವೆ ಜನಿಸಿರಬೇಕು
  • ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ಕೊನೆಯ ದಿನ ಮಾರ್ಚ್ 31 ಆಗಿರುತ್ತದೆ.
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ ವಾಯು ಹುದ್ದೆ: ನೊಂದಣಿಗೆ ಆಹ್ವಾನ title=

ಬಳ್ಳಾರಿ: ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿಯು ಅಭ್ಯರ್ಥಿಗಳು 2002 ಡಿಸೆಂಬರ್ 26 ರಿಂದ 2006 ಜೂನ್ 26 ರ ನಡುವೆ ಜನಿಸಿರಬೇಕು.ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ಕೊನೆಯ ದಿನ ಮಾರ್ಚ್ 31 ಆಗಿರುತ್ತದೆ.

ಇದನ್ನೂ ಓದಿ- World Cup 2023: ಐಪಿಎಲ್ ಮಿನಿ ಸಮರದ ಬಳಿಕ ವಿಶ್ವಕಪ್ ಮಹಾಸಮರ!

ಆನ್‍ಲೈನ್ ನೊಂದಣಿಗಾಗಿ https://agnipathvayu.cdac.in ಲಿಂಕ್ ಬಳಸಬಹುದಾಗಿದೆ. ಆನ್‍ಲೈನ್ ಪರೀಕ್ಷೆಯು ಮೇ ತಿಂಗಳಿನಲ್ಲಿ ನಡೆಯುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. 08392-273988 ಅಥವಾ https://careerindianairforce.cdac.in ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News