ಜಿ.ಟಿ.ಟಿ.ಸಿ. ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

2024 - 25 ನೇ ಸಾಲಿನ ಡಿಪ್ಲೊಮಾ ಕೋರ್ಸ್‍ಗಳಾದ ಟೂಲ್ ಅಂಡ್ ಡೈ ಮೇಕಿಂಗ್,ಮೆಕಾಟ್ರಾನಿಕ್ಸ್, ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Ranjitha R K | Last Updated : May 23, 2024, 05:38 PM IST
  • ಜಿಟಿಟಿಸಿ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
  • 2024 - 25 ನೇ ಸಾಲಿನ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
ಜಿ.ಟಿ.ಟಿ.ಸಿ. ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ title=

ಬೆಂಗಳೂರು : ಬೆಂಗಳೂರು ನಗರದ ರಾಜಾಜಿನಗರ ಇಂಡಸ್ಟ್ರಿಯಲ್‍ನಲ್ಲಿರುವ ಗೌರ್ನಮೆಂಟ್ ಟೂಲ್ ರೂಂ ಮತ್ತು ಟ್ರೈನಿಂಗ್ ಸೆಂಟರ್ (ಜಿಟಿಟಿಸಿ) ನಲ್ಲಿ 2024 - 25 ನೇ ಸಾಲಿನ ಡಿಪ್ಲೊಮಾ ಕೋರ್ಸ್‍ಗಳಾದ ಟೂಲ್ ಅಂಡ್ ಡೈ ಮೇಕಿಂಗ್,ಮೆಕಾಟ್ರಾನಿಕ್ಸ್, ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ ಏನಿರಬೇಕು :
ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅರ್ಹ ವಿದ್ಯಾರ್ಥಿಗಳು 10 ನೇ ತರಗತಿ ಪಾಸಾಗಿರಬೇಕು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 
ಮೇ 27 ರೊಳಗೆ ಕೆಇಎ ಜಾಲತಾಣದ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಓಎಸ್)ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹೆಚ್ಚ್ಜಿನ ಮಾಗಿತಿ ಬೇಕಿದ್ದಲ್ಲಿ : 
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9880889998, 7406279629, 9141629575 ಹಾಗೂ  9141629580 ಗೆ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : KCET 2024 : ಸಿಬಿಎಸ್‌ಇ, ಸಿಐಎಸ್‌ಸಿಇ, ಐಜಿಸಿಎಸ್‌ಇ 12ನೇ ಕ್ಲಾಸ್‌ ಅಂಕ ದಾಖಲಿಸಲು ಇದೇ ಕೊನೆಯ ದಿನ !

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News