ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಧಾರವಾಡ ಜಿಲ್ಲೆಯ 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಧಾರವಾಡ ಜಿಲ್ಲೆಯ 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: 'ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ಮತದಾರರು ಬಿಜೆಪಿಯ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'
ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗಿನ, ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.tw.kar.nic.in ವೆಬ್‍ಸೈಟ್ ಮೂಲಕ ಜುಲೈ 24, 2023 ರೋಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: 'ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ಮತದಾರರು ಬಿಜೆಪಿಯ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನ ಮತ್ತು ಮಾಸಿಕ ರೂ. 10 ಸಾವಿರಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.