ನವೋದಯ ಪ್ರವೇಶ ಪರೀಕ್ಷೆಯ ಅರ್ಜಿ:ಅವಧಿ ವಿಸ್ತರಣೆ, ತಿದ್ದುಪಡಿಗೆ ಅವಕಾಶ

ಇಲ್ಲಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ.

Written by - Zee Kannada News Desk | Last Updated : Aug 18, 2023, 12:31 AM IST
  • ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು,
  • ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ.
  • ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಸಲ್ಲಿಸಬೇಕು.
   ನವೋದಯ ಪ್ರವೇಶ ಪರೀಕ್ಷೆಯ ಅರ್ಜಿ:ಅವಧಿ ವಿಸ್ತರಣೆ, ತಿದ್ದುಪಡಿಗೆ ಅವಕಾಶ title=

ಕುಕನೂರು: ಇಲ್ಲಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ  www.navodaya.gov.in ಮುಖಾಂತರ ಸಲ್ಲಿಸಬೇಕು.

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್

ಅರ್ಜಿಯಲ್ಲಿ ತಿದ್ದುಪಡಿಗೆ ಅವಕಾಶ: ಅರ್ಜಿ ಸಲ್ಲಿಸಿದ ಮಾಹಿತಿಯಲ್ಲಿ ಗಂಡು ಅಥವಾ ಹೆಣ್ಣು, ಜಾತಿ ಬದಲಾವಣೆಗಳಾದ ಸಾಮಾನ್ಯ, ಹಿಂದುಳಿದ, ಇತರೆ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಗ್ರಾಮೀಣ ಅಥವಾ ನಗರ, ಅಂಗವಿಕಲತೆ ಮತ್ತು ಪರೀಕ್ಷೆ ಬರೆಯುವ ಮಾಧ್ಯಮದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ತಿದ್ದುಪಡಿ ಮಾಡಲು ಆಗಸ್ಟ್ 26 ಮತ್ತು 27ರಂದು ಅವಕಾಶ ನಿಗದಿಪಡಿಸಲಾಗಿದೆ ಎಂದು ಕುಕನೂರು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಯಾ ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News