ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ: ಮಾರ್ಚ್ 1ರವರೆಗೆ ದಿನಾಂಕ ವಿಸ್ತರಣೆ

Saandeepani Shishya Vethana Scheme: ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು.

Written by - Prashobh Devanahalli | Edited by - Bhavishya Shetty | Last Updated : Feb 20, 2024, 04:35 PM IST
    • ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶಿಷ್ಯವೇತನ
    • ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ
    • ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 1ರ ವರೆಗೆ ವಿಸ್ತರಿಸಲಾಗಿದೆ
ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ: ಮಾರ್ಚ್ 1ರವರೆಗೆ ದಿನಾಂಕ ವಿಸ್ತರಣೆ title=
Saandeepani Shishya Vethana Scheme

Saandeepani Shishya Vethana Scheme: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 1ರ ವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: “ಇದೇ ಕಾರಣಕ್ಕೆ ಯುಜ್ವೇಂದ್ರ ಚಹಾಲ್’ರನ್ನು RCBಯಿಂದ ಕೈಬಿಟ್ಟಿದ್ದು”: ಮೈಕ್ ಹಸನ್

ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದ ವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ:  15 ವರ್ಷ ಪ್ರತಿದಿನ 500 ಬಾಲ್’ಗಳಿಂದ ಅಭ್ಯಾಸ…ಸರ್ಫರಾಜ್ ಸತತ ಪರಿಶ್ರಮಕ್ಕೆ ಕಡೆಗೂ ಸಿಕ್ತು ಫಲ!

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ತಿಳಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News