ಧಾರವಾಡ: 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ (Top Class) ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (National Scholarship Portal) ಮುಖಾಂತರ ಅನುಷ್ಠಾನಗೊಳಿಸುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುನಿರತ್ನ ವಿರುದ್ಧ ಅಬ್ಬರಿಸಿದ್ದ ಪ್ರಧಾನಿ ಮೋದಿ ‘ಮೌನವ್ರತ’ ಪಾಲಿಸುತ್ತಿರುವುದೇಕೆ?: ಕಾಂಗ್ರೆಸ್


ಈ ವಿದ್ಯಾರ್ಥಿವೇತನವನ್ನು ಪಡೆಯಲು ಜಿಲ್ಲೆಯ ಕ್ಯಾರಕೊಪ್ಪದ ಜವಾಹರ ನವೋದಯ ವಿದ್ಯಾಲಯ,ಧಾರವಾಡ ಹಾಗೂ ಹುಬ್ಬಳ್ಳಿ ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖಾಂತರ ಸೆಪ್ಟಂಬರ್ 11 ರಂದು  ಪರೀಕ್ಷೆಯನ್ನು ನಡೆಸಲಾಗುತ್ತದೆ.


ಇದನ್ನೂ ಓದಿ: DK Shivakumar : ಡಿಕೆಶಿ ಆಪ್ತರಿಗೆ ನೋಟಿಸ್ ; 'ಕಿರುಕುಳ ಕೊಡಕ್ಕೂ ಲಿಮಿಟ್ ಇರಬೇಕು'


ಅರ್ಹ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗಾಗಿ https:yet.nta.ac.in ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ  ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.