ಕೊಪ್ಪಳ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ(ಆರ್)  ಸಂಸ್ಥೆ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗೆ 30 ದಿನಗಳ ಉಚಿತ ಎಲೆಕ್ಟಿçಕ್ ಮೋಟಾರ್ ವೈಂಡಿಂಗ್ ಮತ್ತು ರಿಪೇರ್ ತರಬೇತಿ ಹಾಗೂ ರೆಫ್ರಿಜಿರೇಶನ್ ಮತ್ತು ಏರ್ ಕಂಡಿಶನ್ ರಿಪೇರ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Trending Video : ಟಾಪ್‌ಲೆಸ್‌ ಆಗಿ ಬಾಲ್ಕನಿಗೆ ಬಂದ ನಟಿ.! ಚಳಿಯಲ್ಲಿ ಹೀಗೆಲ್ಲಾ ಮಾಡಿದ್ರೆ ಹೇಗ್‌ ಗುರು?


ಆಸಕ್ತ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಡಿಸೆಂಬರ್ 25 ರೊಳಗೆ ತಲುಪುವಂತೆ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ(ಆರ್), ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ವಿಳಾಸಕ್ಕೆ ಅಥವಾ ಮೊ.ಸಂ : 8050741744, 9731842849, 9449782425 ಗೆ ವಾಟ್ಸಪ್ ಮಾಡಬಹುದು.


ಇದನ್ನೂ ಓದಿ: ʼಜಸ್ಟ್ ಪಾಸ್ʼ ನಟ ಶ್ರೀಗೆ ಸಿಕ್ಳು ಸೂಪರ್‌ ಹೀರೋಯಿನ್ : ಡಿ.14ಕ್ಕೆ ಸೆಟ್ಟೇರಲಿದೆ ಸಿನಿಮಾ


ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08284-298547 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.