ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿಎಸ್ ಹಟ್ಟಪ್ಪ ಅವರು ತಿಳಿಸಿದ್ದಾರೆ.

Written by - Zee Kannada News Desk | Last Updated : Nov 17, 2022, 11:48 PM IST
  • ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳು 27 ಜೂನ್ 2002ರಿಂದ 27 ಡಿಸೆಂಬರ್ 2005ರ ನಡುವೆ ಜನಿಸಿರಬೇಕು.
  • ಆನ್‍ಲೈನ್‍ನಲ್ಲಿ ನೊಂದಣಿಗೆ ನವೆಂಬರ್ 23 ಕೊನೆಯ ದಿನವಾಗಿರುತ್ತದೆ.
ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬಳ್ಳಾರಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿಎಸ್ ಹಟ್ಟಪ್ಪ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ

ಅರ್ಹತೆ: ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು 27 ಜೂನ್ 2002ರಿಂದ 27 ಡಿಸೆಂಬರ್ 2005ರ ನಡುವೆ ಜನಿಸಿರಬೇಕು. ಆನ್‍ಲೈನ್‍ನಲ್ಲಿ ನೊಂದಣಿಗೆ ನವೆಂಬರ್ 23 ಕೊನೆಯ ದಿನವಾಗಿರುತ್ತದೆ. ಆನ್‍ಲೈನ್ ನೊಂದಣಿಗಾಗಿ https://agnipathvayu.cdac.in ಗೆ ಭೇಟಿ ನೀಡಬಹುದು. ಆನ್‍ಲೈನ್ ಪರೀಕ್ಷೆ 2023ನೇ ಜನವರಿಯಲ್ಲಿ ನಡೆಯಲಿವೆ.

ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ https://careerindianairforce.cdac.in ನೋಡಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ.08392-273988ಗೆ ಸಂಪರ್ಕಿಸಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News