ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35, ಸಾಗರ- ಕಾರ್ಯಕರ್ತೆಯರು-21, ಸಹಾಯಕಿಯರು-62, ಶಿಕಾರಿಪುರ- ಕಾರ್ಯಕರ್ತೆಯರು-08, ಸಹಾಯಕಿಯರು-55, ಸೊರಬ- ಕಾರ್ಯಕರ್ತೆಯರು-38, ಸಹಾಯಕಿಯರು-65, ತೀರ್ಥಹಳ್ಳಿ- ಕಾರ್ಯಕರ್ತೆಯರು-09, ಸಹಾಯಕಿಯರು-41.


ಇದನ್ನೂ ಓದಿ: ಕೇರಳ ಗುಡ್ಡ ಕುಸಿತ ; ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್


ಆಸಕ್ತರು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.