ಕಾನೂನು ಪದವಿಧರರ ವೃತ್ತಿ ತರಬೇತಿಗೆ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿಗೆ ಶಿಷ್ಯವೇತನ ಪಡೆಯಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿ ಇದೇ ಕಚೇರಿಗೆ ಆಗಸ್ಟ್ 24 ರೊಳಗೆ ಸಲ್ಲಿಸಬೇಕು.
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿಗೆ ಶಿಷ್ಯವೇತನ ಪಡೆಯಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿ ಇದೇ ಕಚೇರಿಗೆ ಆಗಸ್ಟ್ 24 ರೊಳಗೆ ಸಲ್ಲಿಸಬೇಕು.
ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಂಟುಂಬದ ವಾರ್ಷಿಕ ಆದಾಯ 3.50/- ಲಕ್ಷ ಮೀರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು. ಅಭ್ಯರ್ಥಿಗಳ ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ಮಾಡಲಾಗುವುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.