ಸರ್ಕಾರಿ ವಕೀಲರ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 07 ಸಹಾಯಕ ಸರ್ಕಾರಿ ಅಭಿಯೋಜಕರ ಮತ್ತು ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅಥವಾ ಮುಂದಿನ ಆದೇಶದವರೆಗೆ ನೇಮಿಸಿಕೊಳ್ಳಲು ನೇವiಕಾತಿ ಅಧಿಸೂಚನೆ ಹೊರಡಿಸಲಾಗಿದೆ.

Written by - Manjunath N | Last Updated : Aug 9, 2023, 06:10 PM IST
  • ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅಥವಾ ಮುಂದಿನ ಆದೇಶದವರೆಗೆ ನೇಮಿಸಿಕೊಳ್ಳಲು ನೇವiಕಾತಿ ಅಧಿಸೂಚನೆ ಹೊರಡಿಸಲಾಗಿದೆ.
 ಸರ್ಕಾರಿ ವಕೀಲರ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ : ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 07 ಸಹಾಯಕ ಸರ್ಕಾರಿ ಅಭಿಯೋಜಕರ ಮತ್ತು ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅಥವಾ ಮುಂದಿನ ಆದೇಶದವರೆಗೆ ನೇಮಿಸಿಕೊಳ್ಳಲು ನೇವiಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ: ಆಡಳಿತದಲ್ಲಿ ಕನ್ನಡ ಜಾರಿಗೊಳಿಸುವ ಪ್ರಯತ್ನಕ್ಕೆ ವೇಗ: ಶಿವರಾಜ್ ತಂಗಡಗಿ

ಆಸಕ್ತ ವಕೀಲರು ತಮ್ಮ ಸ್ವ-ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸರ್ಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆವರಣ, ಧಾರವಾಡ- 580008. (0836-2440703) ಇವರಿಗೆ ಆಗಸ್ಟ್ 20 ರ ಒಳಗಾಗಿ ಸಲ್ಲಿಸಬಹುದೆಂದು ಪ್ರಧಾನ ಸರ್ಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News