ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ...!

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 5, 2023, 05:26 PM IST
  • ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ
  • ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ
  • ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ...!
ಸಾಂದರ್ಭಿಕ ಚಿತ್ರ

ಧಾರವಾಡ: ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Viral News: ಹಲ್ಲಿನಿಂದ ಕಚ್ಚಿ ಹೆಬ್ಬಾವಿನ ತಲೆಯನ್ನು ಅದರ ದೇಹದಿಂದ ಬೇರ್ಪಡಿಸಿದ ವ್ಯಕ್ತಿ ..ಮುಂದೇನಾಯ್ತು ಗೊತ್ತಾ?

ಆಸಕ್ತ, ಅರ್ಹ ಅಭ್ಯರ್ಥಿಗಳು ಫೆಬ್ರವರಿ 1, 2023 ರಿಂದ ಮಾರ್ಚ್ 1, 2023 ರ ವರೆಗೆ ಜಿಲ್ಲಾ ನ್ಯಾಯಾಲಯದ ಜಾಲತಾಣ https://districts.ecourts.gov.in/dharwad-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

More Stories

Trending News