ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ...!
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ: ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: Viral News: ಹಲ್ಲಿನಿಂದ ಕಚ್ಚಿ ಹೆಬ್ಬಾವಿನ ತಲೆಯನ್ನು ಅದರ ದೇಹದಿಂದ ಬೇರ್ಪಡಿಸಿದ ವ್ಯಕ್ತಿ ..ಮುಂದೇನಾಯ್ತು ಗೊತ್ತಾ?
ಆಸಕ್ತ, ಅರ್ಹ ಅಭ್ಯರ್ಥಿಗಳು ಫೆಬ್ರವರಿ 1, 2023 ರಿಂದ ಮಾರ್ಚ್ 1, 2023 ರ ವರೆಗೆ ಜಿಲ್ಲಾ ನ್ಯಾಯಾಲಯದ ಜಾಲತಾಣ https://districts.ecourts.gov.in/dharwad-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.