ಉಚಿತ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : Karanataka State Ministers: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾರ ಕೈ ಹಿಡಿಯಲಿದೆ ಮಂತ್ರಿಗಿರಿ..?
ತರಬೇತಿಗಾಗಿ 20 ರಿಂದ 45 ವರ್ಷದೊಳಗಿನ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳ ಅರ್ಜಿಯನ್ನು ಮೇ 30 ರೊಳಗಾಗಿ ಸಲ್ಲಿಸಬೇಕು.
ಇದನ್ನೂ ಓದಿ : ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ..!
ತರಬೇತಿ ಅವಧಿಯಲ್ಲಿ ಊಟೋಪಚಾರ ಹಾಗೂ ವಸತಿ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325, ದೂ.ಸಂಖ್ಯೆ: 08284-298547, 9632149217, 9449782425 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ