ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಅಭಿವೃದ್ಧಿ ಜಟಾಪಟಿ


ಯುಟ್ಯೂಬ್ ಚಾನೆಲ್, ಸೋಶಿಯಲ್ ಮಿಡಿಯಾ ನ್ಯೂಸ್ ಪೇಜ್, ನ್ಯೂಸ್ ಆನ್‍ಲೈನ್ ಬ್ಲಾಗ್, ವೆಬ್ ಪೇಜ್, ಆನ್‍ಲೈನ್ ಜರ್ನಲಿಸಂ, ಮಾಧ್ಯಮಕ್ಕೆ ಸಂಬಂಧಿಸಿದ ತರಬೇತಿ ನಡೆಸುವವರು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಮಾ.28ರ ಒಳಗಾಗಿ ಅರ್ಜಿ ಸಲ್ಲಿಸಬೇಕು.


ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ದಿಮೆ ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷ ರೂ.ಗಳಷ್ಟು ಸಹಾಯಧನ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392245551,52 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.