ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಧಾರವಾಡ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಸಕ್ತ ಪರಿಶಿಷ್ಟ ಪಂಗಡಗಳ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15, 2024 ರಿಂದ ಮಾರ್ಚ್ 14, 2024 ರವರೆಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮ, ಪ್ಲಾಟ ನಂ.4, ಸತ್ತೂರ ಕಾಲನಿ, 1ನೇ ಕ್ರಾಸ, ವಿದ್ಯಾಗಿರಿ, ಧಾರವಾಡ-580004 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ, ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು.
ಇದನ್ನೂ ಓದಿ: ಪ್ರಧಾನಮಂತ್ರಿ ಮೋದಿಯವರಿಂದ ಗಂಗಾವತಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ
ಅರ್ಜಿಯೊಂದಿಗೆ ಧೃಢೀಕೃತ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ರೇಷನ್ ಕಾರ್ಡ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ ಪಾಸ್ ಬುಕ್ಕ, ಪಾನ್ ಕಾರ್ಡ, ಪತ್ರಿಕೋದ್ಯಮದಲ್ಲಿ ಪದವಿ ಪಡೆದ ವಿದ್ಯಾರ್ಹತೆ ಪ್ರಮಾಣಪತ್ರ ಹಾಗೂ ಅಂಕಪಟ್ಟಿಗಳ ಪ್ರತಿಗಳ ದಾಖಲಾತಿಗಳೊಂದಿಗೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ-0836.2460855 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.