ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ 

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Written by - Manjunath N | Last Updated : Jul 19, 2024, 07:36 PM IST
  • ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459
  • ಜಾಲತಾಣ: www.rimc.gov.in ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ  title=

ಬೆಂಗಳೂರು: ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಇವರಿಗೆ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News