ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಹಿರಿಯ ಸಂಶೋಧನಾ ಸಹದ್ಯೋಗಿ ಒಂದು ಹುದ್ದೆಗೆ ಕೃಷಿ ಕೀಟಶಾಸ್ತ್ರ ವಿಷಯದಲ್ಲಿ ಎಂಎಸ್‍ಸಿ ಅಗ್ರಿ ಮತ್ತು ಸಹಾಯಕ ಯೋಜನಾಧಿಕಾರಿ ಒಂದು ಹುದ್ದೆಗೆ ಯಾವುದೇ ಪದವಿಯೊಂದಿಗೆ ಕೃಷಿಯಲ್ಲಿ ಡ್ರೋನ್ ಸಂಬಂಧಿತ ಯೋಜನೆಗಳಲ್ಲಿ ಕೆಲಸದ ಅನುಭವ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Snake Video : ಹಾವು - ಮೊಸಳೆ ನಡುವೆ 'ಬಿಗ್ ಫೈಟ್' : Video ನೋಡಿದ್ರೆ ಶಾಕ್ ಆಗ್ತೀರಾ!


ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಅಕ್ಟೋಬರ್ 14 ರಂದು ಬೆಳಿಗ್ಗೆ 11 ಘಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಕ್ಕೆ  ಭೇಟಿ ನೀಡಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.