ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್‍ಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ʼಕೈʼ ಬಿಟ್ಟು ʼಕಮಲʼ ಹಿಡಿದಿರುವ ಹಾರ್ದಿಕ್‌ ಪಟೇಲ್‌ ಗೆಲ್ತಾರಾ : ಹಾವು ಏಣಿ ಆಟ ಶುರು..!


ಈಗ ಅರ್ಜಿಯನ್ನು  www.pue.karnataka.gov.in ನಿಗದಿತ ಲಿಂಕ್ https://dpueexam.karnataka.gov.in/NewCollege2324/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂತಿಮ ದಿನಾಂಕದ ಅವಧಿಯನ್ನು ಡಿಸೆಂಬರ್ 31, 2022 ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.