ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಆಹಾರ ಸಂಸ್ಕರಣಾ ತಂತ್ರಜ್ಞಾನ ವಿಭಾಗ, ಬಿ.ಟೆಕ್. (ಫುಡ್ ಟೆಕ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ: ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಆಹಾರ ಸಂಸ್ಕರಣಾ ತಂತ್ರಜ್ಞಾನ ವಿಭಾಗ, ಬಿ.ಟೆಕ್. (ಫುಡ್ ಟೆಕ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 27, 2024 ರಂದು ಮುಂಜಾನೆ 11.00 ಘಂಟೆಗೆ ವಿದ್ಯಾಧಿಕಾರಿಗಳು (ಸವಿ), ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ 0836-2214234 ಹಾಗೂ ಕೃವಿವಿ ಜಾಲತಾಣ www.uasd.edu ಗೆ ಸಂಪರ್ಕಿಸಬಹುದೆಂದು ಡೀನ್ (ಸವಿ), ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃವಿವಿ, ಧಾರವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.