ಧಾರವಾಡ:  ಕೃಷಿ ವಿಶ್ವವಿದ್ಯಾಲಯ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಒಂದು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕ ಹೆದ್ದೆಗೆ ಎಮ್. ಎಸ್ ಸಿ (ಅಗ್ರಿ) ವಿದ್ಯಾರ್ಹತೆ ಹೊಂದಿರುವವರಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Kangana Ranaut : ಬರ್ತ್‌ಡೇ ದಿನ ʼಶತ್ರುಗಳಿಗೆ ಥ್ಯಾಂಕ್ಸ್‌ʼ ಹೇಳಿದ ಬಿಟೌನ್‌ ಕ್ವೀನ್‌ ಕಂಗನಾ..!


ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 29 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ, ವೆಬ್ ಸೈಟ್ www.uasd.edu ಸಂಪರ್ಕಿಸಬಹುದು ಎಂದು ಕೃಷಿ ವಿಶ್ವವಿದ್ಯಾಲಯ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.