Govt Job Updates: ಖಾಲಿ ಇರುವ ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ, ವೇತನ, ವಯೋಮಿತಿ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ...!
ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್‍ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್‍ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಉಪಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ನಿಶ್ಚಿತ!
ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ.
ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ)
ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000,
ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ. ಇಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.