ಪ್ರಾಥಮಿಕ, ಪ್ರೌಢ ಶಾಲಾ ಹುದ್ದೆಗಳಿಗೆ ತಾತ್ಕಾಲಿಕ ನೇರಗುತ್ತಿಗೆ ಅಡಿ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಾಥಮಿಕ 1-5 (ಡಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು),ಪ್ರಾಥಮಿಕ 6-8 (ಬಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು) ಮತ್ತು ಪ್ರೌಢ 9-12 (ಬಿ.ಇಡಿ ವಿಶೇಷÀ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು).
ಬಳ್ಳಾರಿ: ಸಮಗ್ರ ಶಿಕ್ಷಣ ಅಭಿಯಾನದ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ ಖಾಲಿ ಇರುವ ಬಿಐಇಆರ್ಟಿ ಪ್ರಾಥಮಿಕ, ಪ್ರೌಢ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಅಡಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ- ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್
ಅರ್ಹತೆ:
ಪ್ರಾಥಮಿಕ 1-5 (ಡಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು),ಪ್ರಾಥಮಿಕ 6-8 (ಬಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು) ಮತ್ತು ಪ್ರೌಢ 9-12 (ಬಿ.ಇಡಿ ವಿಶೇಷÀ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು).
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
ಈ ಹಿಂದೆ ಈ ಇಲಾಖೆಯಲ್ಲಿ ಬಿಐಇಆರ್ಟಿಯಾಗಿ ಕಾರ್ಯನಿರ್ವಹಿಸಿರುವ ಅಭ್ಯರ್ಥಿಗಳಿಗೆ ಸೇವಾ ಜೇಷ್ಠತೆಯನ್ನು ಪರಿಗಣಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಗ್ರ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.