ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಧಾರವಾಡ ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿರುವ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

Written by - Manjunath N | Last Updated : Jun 13, 2023, 03:51 PM IST
  • ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ
  • ಆಸಕ್ತ ಅಭ್ಯರ್ಥಿಗಳು ಜೂನ್ 13 ರಿಂದ ಜೂನ್ 29, 2023ರವರೆಗೆ ಸಂಬಂಧಪಟ್ಟ ಗ್ರಾಮ ಪಂಚಾಯತಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು
ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ:  ಧಾರವಾಡ ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿರುವ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಪರ್ಸೇಂಟೇಜ್ ತಗೋಳೋದು: ಎಚ್ ಡಿಕೆಗೆ ವೆಂಕಟೇಶ್ ಟಾಂಗ್

ಧಾರವಾಡ ಜಿಲ್ಲೆಯ 29 ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಜೂನ್ 13 ರಿಂದ ಜೂನ್ 29, 2023ರವರೆಗೆ ಸಂಬಂಧಪಟ್ಟ ಗ್ರಾಮ ಪಂಚಾಯತಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಕಾರ್ಯಾಲಯ ಧಾರವಾಡ ಅಥವಾ ದೂರವಾಣಿ ಸಂಖ್ಯೆ: 0836-2447542 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News