ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ
ಧಾರವಾಡ ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವಿರಾಟ್ ಮಣಿಕಟ್ಟಿನಲ್ಲಿರುವ ಈ ಸಾಧನವೇ 50ನೇ ಶತಕದ ದಾಖಲೆಗೆ ಕಾರಣ! ಏನಿದು ಅಂತಾ ತಿಳಿದರೆ ಶಾಕ್ ಆಗೋದು ಖಚಿತ
ಆಸಕ್ತರು ಆನ್ಲೈನ್ ಅರ್ಜಿಯನ್ನು ವೆಬ್ಸೈಟ್ https̤://pue.karnataka.gov.in/ ಮೂಲಕ ನ.14,2023 ರಿಂದ ಮಾರ್ಚ್ 31, 2024 ರ ವರೆಗೆ https://dpue-pragathi.karnataka.gov.in/newcollege 2024 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಟೀಂ ಇಂಡಿಯಾದ ಈ ಆಟಗಾರನೇ ಜಗತ್ತಿನ ಅತ್ಯುತ್ತಮ ಬೌಲರ್: ಕೀವೀಸ್ ನಾಯಕ ಕೇನ್ ವಿಲಿಯಮ್ಸನ್ ಶ್ಲಾಘಿಸಿದ್ದು ಯಾರನ್ನು?
ಆಸಕ್ತರು ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕಾಲೇಜು ರಸ್ತೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ ಎದುರು ಧಾರವಾಡ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.