ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿ. ಕುರುಗೋಡು ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

Written by - Manjunath N | Last Updated : Aug 12, 2024, 05:57 PM IST
  • ಅರ್ಜಿಗಳನ್ನು ಸೆ.10 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನಕುಮಾರಿ ತಿಳಿಸಿದ್ದಾರೆ.

ಅರ್ಜಿಗಳನ್ನು ಸೆ.10 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಆಸಕ್ತ ಅರ್ಹ ಮಹಿಳೆಯರು https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ತಾಲ್ಲೂಕುವಾರು ಖಾಲಿ ಇರುವ ಹುದ್ದೆಗಳು*

ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿ. ಕುರುಗೋಡು ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News