ಧಾರವಾಡ: 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-I, II (ಎ), III (ಎ) ಹಾಗೂ III (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ


2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ ಹಾಗೂ ಅವುಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಈ ಕಚೇರಿಗೆ ಖುದ್ದಾಗಿ ಜನವರಿ 10, 2024 ರೊಳಗಾಗಿ ಸಲ್ಲಿಸಬೇಕು..


ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ


ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಮತ್ತು ದೂ.ಸಂಖ್ಯೆ: 8050770004, 0836-2447961 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.