ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತçದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jul 26, 2024, 07:20 PM IST
  • ಪುರುಷ ಒಟ್ಟು 173 ಮತ್ತು ಮಹಿಳೆ 16 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್-12 ರೊಳಗೆ ಸಲ್ಲಿಸಬಹುದು.
  • ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ,
  • ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.
ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ title=

ಶಿವಮೊಗ್ಗ:  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತçದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಒಟ್ಟು 173 ಮತ್ತು ಮಹಿಳೆ 16 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್-12 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಇದನ್ನೂ ಓದಿ: ಅಲೆಗಳ ಅಬ್ಬರದಿಂದ ಸಾಗರದಂತೆ ಭಾಸವಾಗ್ತಿದೆ KRS ಡ್ರಾಂ

ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 02 ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881. ಕುಂಸಿ ಪುರುಷ 02 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 18, - ಘಟಕಾಧಿಕಾರಿ ಜಗದೀಶ್ -9900283490. ಹೊಳೆಹೊನ್ನೂರು ಪುರುಷ 06, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಪುರುಷ 10- ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಪುರುಷ 15 -ಘಟಕಾಧಿಕಾರಿ ಎಂ.ರಾಘವೇAದ್ರ -9632614031. ಜೋಗ ಪುರುಷ 05 -ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 09- ಘಟಕಾಧಿಕಾರಿ ಎಂ.ರಾಘವೇAದ್ರ -9632614031. ಶಿಕಾರಿಪುರ ಪುರುಷ 05- ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 06 -ಘಟಕಾಧಿಕಾರಿ ವೀರಭದ್ರಸ್ವಾಮಿ -9741629961. ಹೊಸನಗರ ಪುರುಷ 16- ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‌ಪೇಟೆ ಪುರುಷ 16- ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಪುರುಷ 13- ಘಟಕಾಧಿಕಾರಿ ಹೆಚ್.ಎಂ.ಪ್ರಶಾAತ -7975306266.

ಇದನ್ನೂ ಓದಿ: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರೆಸ್‌ಮೀಟ್‌

ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರಾದ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News