Uttara Kannada Gram Panchayat Recruitment 2024: ಉತ್ತರ ಕನ್ನಡ ಗ್ರಾಮ ಪಂಚಾಯ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಲವಾರು ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಆಸಕ್ತರು ಆಫ್​​ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: ಕೇವಲ 9 ಸೀಟ್‌ಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಕಾಂಗ್ರೆಸ್‌ ಮಾರಾಟ ಮಾಡಿದೆ: ಬಿಜೆಪಿ ಆರೋಪ


ಶೈಕ್ಷಣಿಕ ಅರ್ಹತೆ: ಉತ್ತರ ಕನ್ನಡ ಗ್ರಾಮ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಉತ್ತರ ಕನ್ನಡ


ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್​ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿ, ಉತ್ತರ ಕನ್ನಡ, ಕರ್ನಾಟಕ


ಇದನ್ನೂ ಓದಿ: ಪ್ರೀತಿಯ ಶ್ವಾನವನ್ನು ಕಳೆದುಕೊಂಡು ಆಘಾತಕ್ಕಿಡಾದ ಕುಟುಂಬ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.