ಧಾರವಾಡ: ಆತ್ಮ ಯೋಜನೆಯಡಿ ಕೃಷಿ ಇಲಾಖೆಯ ಕಚೇರಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ಉಪಯೋಜನಾ ನಿರ್ದೇಶಕರ ಹುದ್ದೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮಥ್ರ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮತಾಂತರ ಅಲ್ಲ ಮನಸಾಂತರ: ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಡರಾತ್ರಿ ಪ್ರೊಟೆಸ್ಟ್
ಅಭ್ಯರ್ಥಿ ಆಯ್ಕೆಯು ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಮೂಲಕ ಮಾಡಲಾಗುವುದು. ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ, ನಡತೆ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಪ್ರತಿಗಳ ದೃಢೀಕೃತ ದಾಖಲಾತಿಗಳನ್ನು ನವೆಂಬರ್ 28 ರೊಳಗಾಗಿ ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.