ಧಾರವಾಡ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಬಿ.ಎಡ್. ಹಾಗೂ ಡಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತೀಯ ವಾಯುಪಡೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ


ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21, 2023 ರಂದು ಕೊನೆಯ ದಿನವಾಗಿದೆ.


ಇದನ್ನೂ ಓದಿ: Karnataka NEP Row: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದೆ 8 ಪ್ರಶ್ನೆ ಇಟ್ಟ ಧರ್ಮೇಂದ್ರ ಪ್ರಧಾನ್!


ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ 8277799990, ಜಿಲ್ಲಾ ಕಚೇರಿ ದೂ.ಸಂ. 0836-2971590 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.