ಪಿಯು ಕಾಲೇಜಿಗೆ ಪ್ರವೇಶ ಪಡೆಯುವ ಮುನ್ನ, ಇದನ್ನು ನೀವು ಗಮನವಿಟ್ಟು ಓದಲೇಬೇಕು..!

ಮೇ.13: 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳ್ಳಬೇಕು.

Written by - Zee Kannada News Desk | Last Updated : May 14, 2022, 02:54 PM IST
  • ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.karnataka.gov.in ವೆಬ್‍ಸೈಟ್‍ನಲ್ಲಿ ಸೂಚಿಸಿರುವ ಕಾಲೇಜುಗಳಿಗೆ ಮಾತ್ರ ದಾಖಲಾತಿ ಪಡೆದುಕೊಳ್ಳಬೇಕು.
  • ಕಾಲೇಜುಗಳು ಅಸ್ತಿತ್ವದಲ್ಲಿರುವ ಬಗ್ಗೆ ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಪ್ರವೇಶ ಪಡೆಯಬಹುದು.
ಪಿಯು ಕಾಲೇಜಿಗೆ ಪ್ರವೇಶ ಪಡೆಯುವ ಮುನ್ನ, ಇದನ್ನು ನೀವು ಗಮನವಿಟ್ಟು ಓದಲೇಬೇಕು..! title=
ಸಾಂದರ್ಭಿಕ ಚಿತ್ರ

ಧಾರವಾಡ: ಮೇ.13: 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳ್ಳಬೇಕು.

ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.karnataka.gov.in ವೆಬ್‍ಸೈಟ್‍ನಲ್ಲಿ ಸೂಚಿಸಿರುವ ಕಾಲೇಜುಗಳಿಗೆ ಮಾತ್ರ ದಾಖಲಾತಿ ಪಡೆದುಕೊಳ್ಳಬೇಕು.ಕಾಲೇಜುಗಳು ಅಸ್ತಿತ್ವದಲ್ಲಿರುವ ಬಗ್ಗೆ ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಪ್ರವೇಶ ಪಡೆಯಬಹುದು.

ಇದನ್ನೂ ಓದಿ:"ಓರಿಯೋ" ಇದು ಬಿಸ್ಕೆಟ್‌ ಅಲ್ಲ... ಅಬ್ದುಲ್‌ ಕಲಾಂ ಮಾತುಗಳಿಂದ ಸ್ಫೂರ್ತಿ ಪಡೆದ ಚಿತ್ರ..!

ಇದನ್ನೂ ಓದಿ: ಪೃಥ್ವಿ ಅಂಬಾರ್ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್ : ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ

ಹೆಚ್ಚಿನ ವಿವರಗಳಿಗೆ ದೂ.ಸಂ: 0836-2740277 ಸಂಪರ್ಕಿಸಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಾ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News