ಫೆ.26, 27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ.

Written by - Manjunath N | Last Updated : Feb 14, 2024, 05:51 PM IST
  • ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ
  • ಈ ಬೃಹತ್ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿರುತ್ತದೆ
ಫೆ.26, 27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ title=

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ.

ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿರುತ್ತದೆ.

ಹಾಗೂ ಉದ್ಯೋಗದಾತರು ಭಾಗವಹಿಸಲು https://skillconnect.kaushalkar.com ಗೆ ಭೇಟಿ ನೀಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News