ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ.


COMMERCIAL BREAK
SCROLL TO CONTINUE READING

ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿರುತ್ತದೆ.


ಹಾಗೂ ಉದ್ಯೋಗದಾತರು ಭಾಗವಹಿಸಲು https://skillconnect.kaushalkar.com ಗೆ ಭೇಟಿ ನೀಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.