ಬೆಂಗಳೂರು: BMRCL ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಹಿನ್ನಲೆ ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಜುಲೈ.22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೋಡಲ್ ಅಧಿಕಾರಿಗಳನ್ನು ನೇಮಿಸಿ ಬಿಬಿಎಂಪಿ ಆದೇಶ


ಪ್ರಾಧಿಕಾರದ ವೆಬ್‍ಸೈಟ್‍ http://kea.kar.nic.in ಮತ್ತು ‘ನಮ್ಮ ಮೆಟ್ರೊ’ ನಿಗಮದ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಮತ್ತು ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.


ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.