Government Job In Karnataka: ಭಾರತ ಸಂಚಾರ್ ನಿಗಮ್ ಲಿಮಿಟೆಡ್ ಕರ್ನಾಟಕ ಸರ್ಕಲ್ ಗಾಗಿ ಅಪರೇಂಟಿಶಿಪ್ ಟ್ರೇನಿ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.


COMMERCIAL BREAK
SCROLL TO CONTINUE READING

ಇದಲ್ಲದೆ, ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ http://karnataka.bsnl.co.in/ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕೂಡ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಅಲ್ಲದೆ, ಈ ಲಿಂಕ್ ನಲ್ಲಿ ನೀಡಲಾಗಿರುವ BSNL ನೇಮಕಾತಿ 2022ರ ಅಧಿಕೃತ ಅಧಿಸೂಚನೆಯ PDF ಅನ್ನು ಸಹ ನೀವು ನೋಡಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.


BSNL ನೇಮಕಾತಿ 2022 ರ ಪ್ರಮುಖ ದಿನಾಂಕಗಳು
>> ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 29 ಆಗಸ್ಟ್


BSNL ನೇಮಕಾತಿ 2022 ಗಾಗಿ ಖಾಲಿ ಇರುವ ಹುದ್ದೆಗಳ ವಿವರಗಳು
>> ಒಟ್ಟು ಹುದ್ದೆಗಳ ಸಂಖ್ಯೆ- 100


ಇದನ್ನೂ ಓದಿ-Hoisting Tiranga: ನಿಮ್ಮ ಮನೆಯ ಮೇಲೂ ಕೂಡ ತ್ರಿವರ್ಣ ಧ್ವಜ ಹಾರಿಸುವ ಮುನ್ನ ಈ ಧ್ವಜ ಸಂಹಿತೆ ನಿಮಗೆ ತಿಳಿದಿರಲಿ


BSNL ನೇಮಕಾತಿ 2022 ಗಾಗಿ ಅರ್ಹತಾ ಮಾನದಂಡಗಳು
>> ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಅಭ್ಯರ್ಥಿಗಳು ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.


ಇದನ್ನೂ ಓದಿ-ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ


BSNL ನೇಮಕಾತಿ 2022 ಗಾಗಿ ಆಯ್ಕೆ ಪ್ರಕ್ರಿಯೆ
>> ಆನ್‌ಲೈನ್ ಅರ್ಜಿಯ ಶಾರ್ಟ್‌ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.