ಸಾಂಸ್ಕøತಿಕ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯಕ್ಕೆ ಅರ್ಜಿ ಆಹ್ವಾನ

Written by - Manjunath N | Last Updated : Nov 15, 2023, 11:59 PM IST
  • ಅರ್ಜಿಯನ್ನು ಡಿಸೆಂಬರ್ 13 ರೊಳಗಾಗಿ ಸಲ್ಲಿಸಬೇಕು.
  • ಹೆಚ್ಚಿನ ಮಾಹಿತಿಗಾಗಿ ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ಸಂಪರ್ಕಿಸಬಹುದಾಗಿದೆ.
ಸಾಂಸ್ಕøತಿಕ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯಕ್ಕೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

 ಸಾಂಸ್ಕøತಿಕ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯಕ್ಕೆ ಅರ್ಜಿ ಆಹ್ವಾನ

ಧಾರವಾಡ: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2023-23ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 

ಇದನ್ನೂ ಓದಿ: ಪೊಲೀಸರಿಂದ ತನಿಷಾ, ಪ್ರತಾಪ್ ವಿಚಾರಣೆ ! ಬಿಗ್ ಬಾಸ್ ಸೆಟ್ ನಲ್ಲಿ ಅಸಲಿಗೆ ನಡೆದದ್ದೇನು ?

ಅರ್ಜಿಯನ್ನು ಡಿಸೆಂಬರ್ 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in 08022279954, 9986837037, 8792662814, 8792662816, 08022213530  ಅನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಮಗಳು ಹುಟ್ಟಿದ ನಂತರ ಶುರುವಾಯ್ತಾ ರಣಬೀರ್ - ಆಲಿಯಾ ಜಗಳ! ಸ್ವತಃ ನಟಿಯೇ ಬಹಿರಂಗಪಡಿಸಿದ್ರು ಈ ವಿಚಾರ!

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲವೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News