Career News: ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Aug 24, 2024, 07:01 PM IST
  • ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
  • ಸೆ.09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೆ.ಶಿ.ನಾ.ಕೃ.ತೋ.ವಿ.ವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Career News: ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ title=

ಬೆಂಗಳೂರು: 2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಆಸಕ್ತರು https://pg.admission.kar.nic.in  ಅಥವಾ ವಿಶ್ವವಿದ್ಯಾಲಯಗಳ ಅಂತರ್ಜಾಲತಾಣಗಳಲ್ಲಿ ಲಭ್ಯವಿರುವ ಸಾಮಾನ್ಯ ಸ್ನಾತಕೋತ್ತರ ಪ್ರವೇಶ ಮಾಹಿತಿ ಕಿರುಹೊತ್ತಿಗೆಯಲ್ಲಿ ವಿವರಗಳನ್ನು ಪಡೆದುಕೊಂಡು ಸೆ.09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೆ.ಶಿ.ನಾ.ಕೃ.ತೋ.ವಿ.ವಿಯ ಕುಲಸಚಿವರು ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News