ಬೆಂಗಳೂರು: 2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಆಸಕ್ತರು https://pg.admission.kar.nic.in  ಅಥವಾ ವಿಶ್ವವಿದ್ಯಾಲಯಗಳ ಅಂತರ್ಜಾಲತಾಣಗಳಲ್ಲಿ ಲಭ್ಯವಿರುವ ಸಾಮಾನ್ಯ ಸ್ನಾತಕೋತ್ತರ ಪ್ರವೇಶ ಮಾಹಿತಿ ಕಿರುಹೊತ್ತಿಗೆಯಲ್ಲಿ ವಿವರಗಳನ್ನು ಪಡೆದುಕೊಂಡು ಸೆ.09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೆ.ಶಿ.ನಾ.ಕೃ.ತೋ.ವಿ.ವಿಯ ಕುಲಸಚಿವರು ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.