Career Updates: ಕೃಷಿ ವಿವಿ: ಪದವಿಧರ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.02 ರಂದು ಬೆಳಿಗ್ಗೆ 11 ಘಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Written by - Zee Kannada News Desk | Last Updated : Feb 1, 2023, 12:11 AM IST
  • ಒಬ್ಬ ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
  • ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು
  • ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ
Career Updates: ಕೃಷಿ ವಿವಿ: ಪದವಿಧರ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ title=
file photo

ಬೆಂಗಳೂರು : ಧಾರವಾಡ ಕೃಷಿ ಮಹಾವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಒಬ್ಬ ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.02 ರಂದು ಬೆಳಿಗ್ಗೆ 11 ಘಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News