Career Updates: ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶಾಸನಬದ್ಧವಾಗಿ ಅನುಷ್ಠಾನಗೊಂಡಿರುವ ವಿಶ್ವ ವಿದ್ಯಾಲಯಗಳಲ್ಲಿ ನೋಂದಣಿಯಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Sep 11, 2023, 09:57 AM IST
  • ಅಕ್ಟೋಬರ್ 03 ರೊಳಗೆ ವೆಬ್‍ಸೈಟ್ ಮೂಲಕ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.08392-200125/224 ಗೆ ಸಂಪರ್ಕಿಸಬಹುದು
Career Updates: ಎಂ.ಫಿಲ್ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶಾಸನಬದ್ಧವಾಗಿ ಅನುಷ್ಠಾನಗೊಂಡಿರುವ ವಿಶ್ವ ವಿದ್ಯಾಲಯಗಳಲ್ಲಿ ನೋಂದಣಿಯಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: "ಬಿಜೆಪಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ"

ಅಕ್ಟೋಬರ್ 03 ರೊಳಗೆ ವೆಬ್‍ಸೈಟ್ ಮೂಲಕ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರಾಯಚೂರು ಡೆಪ್ಯೂಟಿ ತಹಶೀಲ್ದಾರ್‌ ಲಂಚ ಪ್ರಕರಣ : ಕಚೇರಿಗೆ ಬಾರದ ಅಧಿಕಾರಿ

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News