ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶಾಸನಬದ್ಧವಾಗಿ ಅನುಷ್ಠಾನಗೊಂಡಿರುವ ವಿಶ್ವ ವಿದ್ಯಾಲಯಗಳಲ್ಲಿ ನೋಂದಣಿಯಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಬಿಜೆಪಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ"


ಅಕ್ಟೋಬರ್ 03 ರೊಳಗೆ ವೆಬ್‍ಸೈಟ್ ಮೂಲಕ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರಾಯಚೂರು ಡೆಪ್ಯೂಟಿ ತಹಶೀಲ್ದಾರ್‌ ಲಂಚ ಪ್ರಕರಣ : ಕಚೇರಿಗೆ ಬಾರದ ಅಧಿಕಾರಿ


ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.